ಅನಿವಾಸಿ ಭಾರತೀಯ ಸಮಿತಿ

ಕರ್ನಾಟಕ ಸರ್ಕಾರ

ಕರ್ನಾಟಕದ ಕಲೆ ಮತ್ತು ಸಂಸ್ಕೃತಿಗಳಿಗೆ ಉತ್ತೇಜನ

Home

 

 

 

        ಕಲೆ, ಯೋಗ ಮತ್ತು ಸಾಂಸ್ಕೃತಿ  ಚಟುವಟಿಕೆಗಳನ್ನು ಉತ್ತೇಜಿಸಲು ಸುರಚಿತ ವಿನಿಮಯ ಕಾರ್ಯಕ್ರಮಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಡನೆ ಸಂಘಟಿಸಲಾಗುವುದು. ಅನಿವಾಸಿ ಭಾರತೀಯರು/ ಅನಿವಾಸಿ ಕನ್ನಡಿಗರು ವಾಸವಿರುವ ದೇಶಗಳಲ್ಲಿ ಪ್ರಚಲಿತವಾಗಿರುವ ಆಲೋಚನೆಗಳು ಹಾಗೂ ಭಾವನೆಗಳನ್ನು ಕರ್ನಾಟಕದಲ್ಲಿರುವ ಪರಿಸ್ಥಿತಿಯೊಂದಿಗೆ ಮತ್ತು ಅದಕ್ಕೆ ಪೂರಕವಾಗಿ ಸಂಯೋಜಿಸಲು ಪ್ರೇರೇಪಣೆ ನೀಡುವುದು ಹಾಗೂ ಅದನ್ನು ಉತ್ತೇಜಿಸಲು ವಿಚಾರಗೋಷ್ಠಿಗಳನ್ನು ಏರ್ಪಡಿಸಲು ಅನುವು ಮಾಡಿಕೊಡಲಾಗುತ್ತಿದೆ.

×
ABOUT DULT ORGANISATIONAL STRUCTURE PROJECTS